Loading..!

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ 310 ಅರಣ್ಯ ವೀಕ್ಷಕರು(ಗ್ರೂಪ್-ಡಿ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Yallamma G | Date:8 ಮಾರ್ಚ್ 2024
Image not found

ಕರ್ನಾಟಕ ಅರಣ್ಯ ಇಲಾಖೆಯಲ್ಲಿ310 ಅರಣ್ಯ ವೀಕ್ಷಕರು(ಗ್ರೂಪ್-ಡಿ) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸೆಪ್ಟೆಂಬರ್ 2023 ರಲ್ಲಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದೀಗ ಅರಣ್ಯ ವೀಕ್ಷಕರು(ಗ್ರೂಪ್-ಡಿ) ಹುದ್ದೆಯ ದೇಹದಾರ್ಡ್ಯತೆ, ದೈಹಿಕ ತಾಳ್ವಿಕೆ ಮತ್ತು ದೈಹಿಕ ಕಾರ್ಯಕ್ಷಮತೆ ಪರೀಕ್ಷೆಗಾಗಿ ಮೆರಿಟ್ ಆಧಾರದ ಮೇಲೆ 1 ಅನುಪಾತ 20 ರಂತೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.  ರಾಜ್ಯದ 13 ಅರಣ್ಯ ವೃತ್ತಗಳಲ್ಲಿ 8 ಅರಣ್ಯ ವೃತ್ತಗಳು ಮಾತ್ರ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿವೆ, ಉಳಿದ 5 ವೃತ್ತಗಳು ಇನ್ನೂ ಪ್ರಕಟಿಸಿಲ್ಲ, ಶೀಘ್ರದಲ್ಲಿಯೇ ಪ್ರಕಟಿಸಲಿವೆ ನಿರೀಕ್ಷಿಸಿ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ದೈಹಿಕ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದ್ದು.

Comments