Karnataka State Police 27 ಮಾರ್ಚ್ 2018 7 years ago

ಪಿ ಎಸ್ ಐ ಸಿವಿಲ್ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಪಿ ಎಸ್ ಐ ಸಿವಿಲ್ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪಿ ಎಸ್ ಐ ಸಿವಿಲ್ ಹುದ್ದೆಗಳ ಅರ್ಜಿ ಸಲ್ಲಿಸುವ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಪ್ರಸ್ತುತ ದಿನಾಂಕವನ್ನು ಏಪ್ರಿಲ್ ೧೭ನೇ ದಿನಾಂಕದವರೆಗೆ ವಿಸ್ತರಿಸಲಾಗಿದ್ದು, ಅಬ್ಯರ್ಥಿಗಳಿಗೆ ಅಲ್ಲಿಯವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅಬ್ಯರ್ಥಿಗಳು ಇದರ ಸದುಪಯೋಗ ಪಡೆಯಬಹುದು

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments