ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ದೇಹದಾರ್ಡ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ಕೂಡ ಯಶಸ್ವಿಯಾಗಿ ನಡೆಸಲಾಗಿತ್ತು, ನೇಮಕಾತಿಯ ಮುಂದಿನ ಹಂತವಾದ ದೈಹಿಕ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಮರು ಲಿಖಿತ ಪರೀಕ್ಷೆಯನ್ನು 2024 ಜನವರಿ 23 ರಂದು ನಡೆಸಲಾಗಿದ್ದು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEA ಯು ಇದೀಗ ಅಂತಿಮ ಕೀ ಉತ್ತರವನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಕೀ ಉತ್ತರವನ್ನು ಡೌನ್ ಲೋಡ್ (Download) ಮಾಡಿಕೊಳ್ಳಬಹುದಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಕೀ ಉತ್ತರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
Karnataka Examination Authority
24 ಫೆಬ್ರವರಿ 2024
2 years ago
Published by Yallamma G
Comments