ಕರ್ನಾಟಕ ರಾಜ್ಯ ನಾಗರೀಕ PSI 300 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಮಾಹಿತಿ
Published by: Basavaraj Halli | Date:22 ಮೇ 2020

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಒಟ್ಟು 300 ನಾಗರಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ದಿನಾಂಕ 08 ಮಾರ್ಚ್ 2020 ರಂದು ಲಿಖಿತ ಪರೀಕ್ಷೆಯನ್ನು ನಡೆಸಿತ್ತು, ಹಾಗೂ ಈ ಹುದ್ದೆಗಳ ತಾತ್ಕಾಲಿಕ ಕೀ ಉತ್ತರಗಳನ್ನು ದಿನಾಂಕ 17 ಮಾರ್ಚ್ 2020ರಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು. ಜೊತೆಗೆ ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ನೇಮಕಾತಿ ಸಮಿತಿಯು ದಿನಾಂಕ 28 ಏಪ್ರಿಲ್ 2020 ರಂದು ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಿತ್ತು.
ಪರೀಕ್ಷಾರ್ಥಿಗಳು ಅಂತಿಮಕ್ಕೆ ಉತ್ತರ ಪ್ರಕಟಿಸಿದ ನಂತರ ಆಕ್ಷೇಪಣೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನೇಮಕಾತಿ ಸಮಿತಿಯು ಇನ್ನೊಮ್ಮೆ ಅಂತಿಮ ಕೀ ಉತ್ತರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಕಟಿಸಿದೆ.
ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆ ಪ್ರಕಟಿಸಿರುವ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ

Comments