Loading..!

KEAಯಿಂದ ಅಧಿಸೂಚಿಸಲಾದ PSI 545 ಹುದ್ದೆಗಳ ಪರಿಷ್ಕೃತ ಆಯ್ಕೆಪಟ್ಟಿ ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:24 ಜೂನ್ 2025
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು 2024 ಜನವರಿ 23 ರಂದು ನಡೆಸಲಾಗಿತ್ತು.


        ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 545 Civil PSI ಹುದ್ದೆಗಳ ಪರಿಷ್ಕೃತ ಆಯ್ಕೆಪಟ್ಟಿ ಇದೀಗ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ ನ ಮೂಲಕ ಪರಿಷ್ಕೃತ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ. 

Comments