KEAಯಿಂದ ಅಧಿಸೂಚಿಸಲಾದ PSI 545 ಹುದ್ದೆಗಳ ಮರು ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Bhagya R K | Date:17 ಜನವರಿ 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ದೇಹದಾರ್ಡ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನುಕೂಡ ಯಶಸ್ವಿಯಾಗಿ ನಡೆಸಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದೈಹಿಕ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಇದೀಗ ಮರು ಲಿಖಿತ ಪರೀಕ್ಷೆಯನ್ನು2024 ಜನವರಿ 23 ರಂದು ನಡೆಸಲಾಗುವುದು. KEA ಯು ಇದೀಗ ಮರು ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ (Download) ಮಾಡಿಕೊಳ್ಳಬಹುದಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Comments