Loading..!

ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಸಬ್ ಇನ್ಸ್ಪೆಕ್ಟರ್ (KSRP/KSISF) ಹುದ್ದೆಗಳ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by: Sanju Shirol | Date:19 ಜೂನ್ 2021
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷ ರಿಸರ್ವ್ ಪೋಲಿಸ್ ಸಬ್ ಇನ್ಸ್ಪೆಕ್ಟರ್ (KSRP / KSISF) ಹುದ್ದೆಗಳ ಲಿಖಿತ ಪರೀಕ್ಷೆಯನ್ನು ದಿನಾಂಕ: 20-12-2020ರಂದು ಯಶಸ್ವಿಯಾಗಿ ನಡೆಸಿತ್ತು, ಇದೀಗ ಈ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ -02ನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments