PU Lecturers Recruitment 2019 ಪದವಿ ಪೂರ್ವ ಶಿಕ್ಷಕರ ನೇಮಕಾತಿಯ 1:2 ಅನುಪಾತದಲ್ಲಿ ದಾಖಲಾತಿ ಪರಿಶೀಲನೆಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿ KEA ಯಿಂದ ಪ್ರಕಟ. ಪದವಿ ಪೂರ್ವ ಶಿಕ್ಷಕರ ನೇಮಕಾತಿ(PU Lecturers Recruitment)ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷೆಯನ್ನು ನಡೆಸಿ ದಿನಾಂಕ ಮೇ 04 2019 ರಂದು ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು, ಪ್ರಸ್ತುತ ಈ ಹುದ್ದೆಗಳಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗಾಗಿ ಅರ್ಹತಾ ಪಟ್ಟಿಯನ್ನು KEA ಯು ದಿನಾಂಕ 01-06-2019 ರಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದು. PU Lecturers Recruitment 2019






Comments