Life is like this loading!

We've to prepare well to perform better

Image not found
ADVERTISEMENT
Image not found
ADVERTISEMENT
KEA ಯಿಂದ PWD ಇಲಾಖೆಯಲ್ಲಿನ ಇಂಜಿನಿಯರ್ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
| Date:11 ಜುಲೈ 2019
Image not found

ಲೋಕೋಪಯೋಗಿ ಇಲಾಖೆಯಲ್ಲಿ(PWD) ನೇಮಕಾತಿ ಸಂಬಂಧ ಜೂನ್ 22, 2019 ರಿಂದ ಜೂನ್ 24, 2019 ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿದೆ. ಸದರಿ ಸ್ಪರ್ಧಾತ್ಮಕ ಪರೀಕ್ಷೆಯ ಎಲ್ಲ ವಿಷಯಗಳ ತಾತ್ಕಾಲಿಕ ಸರಿ(Provisional key answers) ಉತ್ತರಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಇಂದು (ಜೂನ್ 5) ರಂದು ಪ್ರಕಟಿಸಲಾಗುವುದು.
ಪ್ರಕಟಿಸುವ ತಾತ್ಕಾಲಿಕ ಸರಿ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಧಾರ ಸಹಿತ ಆಕ್ಷೇಪಣೆಗಳನ್ನು ಜೂನ್ 08 ರಿಂದ ಜೂನ್ 12 ರ ಸಂಜೆ 5:30 ರ ವರೆಗೆ ಆನ್ ಲೈನ್ ಮೂಲಕ ಸಲ್ಲಿಸಬಹುದು. ವಿಷಯ ತಜ್ಞರ ಸಮಿತಿ ನಿರ್ಧರಿಸಿ ನೀಡುವ ಕೀ ಉತ್ತರಗಳು ಅಂತಿಮವಾಗಿರುತ್ತವೆ. ಆಕ್ಷೇಪಣೆಗಳ ವಿವರಗಳನ್ನು ಅಭ್ಯರ್ಥಿಯು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಸಲ್ಲಿಸಲು ಸೂಚಿಸಿದೆ, ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರಾಧಿಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಲು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments

Image not found