ರಾಯಚೂರು ಉದ್ಯೋಗ ವಿನಿಮಯ ಕಚೇರಿ ಮತ್ತು ಬೆಂಗಳೂರಿನ swiggy ಕಂಪನಿ ನಿಯಮಿತ ಸಂಯುಕ್ತ ಆಶ್ರಯದಲ್ಲಿ ನೇರ ಸಂದರ್ಶನದ ಮೂಲಕ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲು ನಿರುದ್ಯೋಗಿ ಯುವಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ದಿನಾಂಕ ಡಿಸೆಂಬರ್ 21 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ದಿನಾಂಕ ಡಿಸೆಂಬರ್ 21 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 03:30 ರವರೆಗೆ ಡೆಲಿವರಿ ಎಕ್ಸಿಕೂಟಿವ್ ಹುದ್ದೆಗಳಿಗಾಗಿ ರಾಯಚೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾದ ಹಾಗೂ 18 ರಿಂದ 45 ವಯೋಮಿತಿಯೊಳಗಿನ ಅಭ್ಯರ್ಥಿಗಳು ಮಾತ್ರ ಭಾಗವಹಿಸಲು ಅವಕಾಶವಿದೆ. ಆಸಕ್ತ ಯುವಕ ಅಭ್ಯರ್ಥಿಗಳು ಆಧಾರ್ ಕಾರ್ಡ್. ದ್ವಿಚಕ್ರ ವಾಹನ ಚಾಲನಾ ಪತ್ರ, ಬ್ಯಾಂಕ್ ಪಾಸ್ book, ಇತ್ತೀಚಿನ ಭಾವಚಿತ್ರ, ಸ್ವವಿವರ(Bio-Data) ಮತ್ತು ವಿದ್ಯಾರ್ಹತೆಯ ಎಲ್ಲ ಮೂಲ ದಾಖಲಾತಿಗಳೊಂದಿಗೆ ಸಂದರ್ಶನ ಪ್ರಕ್ರಿಯೆಗೆ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು
-9916232383
-8050472619
-9113296691
-9008292069
ಹೆಚ್ಚಿನ ವಿವರಗಳಿಗಾಗಿ ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು
-9916232383
-8050472619
-9113296691
-9008292069






Comments