Loading..!

ರಾಜೀವ್ ಗಾಂಧಿ ಪೆಟ್ರೋಲಿಯಂ ಟೆಕ್ನಾಲಜಿ ಸಂಸ್ಥೆ (RGIPT) ನೇಮಕಾತಿ 2025 : ವಿಸಿಟಿಂಗ್ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Bhagya R K | Date:3 ಅಕ್ಟೋಬರ್ 2025
Image not found

ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ ಟೆಕ್ನಾಲಜಿ (RGIPT) ನಿಂದ 2025 ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ವಿಸಿಟಿಂಗ್ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ 07 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 12-ಅಕ್ಟೋಬರ್-2025.


ನೇಮಕಾತಿ ವಿವರಗಳು
ಸಂಸ್ಥೆ ಹೆಸರು: ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ ಟೆಕ್ನಾಲಜಿ (RGIPT)
ಒಟ್ಟು ಹುದ್ದೆಗಳು: 07
ಹುದ್ದೆಯ ಹೆಸರು: ವಿಸಿಟಿಂಗ್ ಅಸಿಸ್ಟೆಂಟ್ ಪ್ರೊಫೆಸರ್
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ವೇತನ: ರೂ.80,000 ರಿಂದ ರೂ.1,50,000 ಪ್ರತಿಮಾಸ


ಅರ್ಹತೆಗಳು
ಅಭ್ಯರ್ಥಿಗಳು BE/B.Tech ಹಾಗೂ Ph.D. ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.


ವಯೋಮಿತಿ :
ಅಭ್ಯರ್ಥಿಗಳು ಗರಿಷ್ಠ ವಯಸ್ಸು: 32 ವರ್ಷ (ಸಂಸ್ಥೆಯ ನಿಯಮಾನುಸಾರ ಸಡಿಲಿಕೆ ಅನ್ವಯವಾಗುತ್ತದೆ) ಗಳ ವಯೋಲಿಟಿಯನ್ನು ಹೊಂದಿರಬೇಕು.


ಅರ್ಜಿ ಶುಲ್ಕ : 
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.


ಆಯ್ಕೆ ವಿಧಾನ : 
- ಸಂದರ್ಶನದ ಆಧಾರದ ಮೇಲೆ ಆಯ್ಕೆ


ಅರ್ಜಿ ಸಲ್ಲಿಸುವ ವಿಧಾನ
- RGIPT ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- ಆನ್‌ಲೈನ್ ಅರ್ಜಿ ಸಲ್ಲಿಸಲು ಮೊದಲು ಸರಿಯಾದ ಇಮೇಲ್ ಐಡಿ, ಮೊಬೈಲ್ ನಂಬರ ಮತ್ತು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.
- RGIPT ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ.
- ಅಗತ್ಯ ಮಾಹಿತಿಗಳನ್ನು ನಮೂದಿಸಿ, ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
- ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ನಂಬರ್/ರಿಕ್ವೆಸ್ಟ್ ನಂಬರ್ ಕಾಪಿ ಮಾಡಿಕೊಂಡಿರಬೇಕು.


ಪ್ರಮುಖ ದಿನಾಂಕಗಳು
- ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ: 20-ಸೆಪ್ಟೆಂಬರ್-2025
- ಅಂತಿಮ ದಿನಾಂಕ: 12-ಅಕ್ಟೋಬರ್-2025


👉ಬೆಂಗಳೂರು RGIPT ಸಂಸ್ಥೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಸರ್ಕಾರೀ ಮಟ್ಟದ ಉತ್ತಮ ಅವಕಾಶ — ಅರ್ಹ ಅಭ್ಯರ್ಥಿಗಳು ಶೀಘ್ರದಲ್ಲೇ ಅರ್ಜಿ ಸಲ್ಲಿಸಿ.

ಈ ಕುರಿತು ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ..

Comments