Loading..!

ಕರ್ನಾಟಕ ಲೋಕ ಸೇವಾ ಆಯೋಗದಿಂದ ಸಂಖ್ಯಾಶಾಸ್ತ್ರೀಯ ಇನ್ ಸ್ಪೆಕ್ಟರ್ ಹುದ್ದೆಗಳ ಅರ್ಹತಾ ಪಟ್ಟಿ ಇದೀಗ ಪ್ರಕಟ
Published by: Bhagya R K | Date:17 ಆಗಸ್ಟ್ 2023
Image not found

ಕರ್ನಾಟಕ ಲೋಕ ಸೇವಾ ಆಯೋಗದಿಂದ (KPSC) ಸಂಖ್ಯಾಶಾಸ್ತ್ರೀಯ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ 1:3 ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ಈ ಅರ್ಹತಾ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು,
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಹತಾ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.

Comments