ಕರ್ನಾಟಕ ಲೋಕ ಸೇವಾ ಆಯೋಗದಿಂದ ಕಾರ್ಮಿಕ ಇನ್ ಸ್ಪೆಕ್ಟರ್ ಮತ್ತು ಸಂಖ್ಯಾಶಾಸ್ತ್ರೀಯ ಇನ್ ಸ್ಪೆಕ್ಟರ್ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ
Published by: Bhagya R K | Date:25 ಜುಲೈ 2023

ಕರ್ನಾಟಕ ಲೋಕ ಸೇವಾ ಆಯೋಗದಿಂದ (KPSC) ಕಾರ್ಮಿಕ ಇನ್ ಸ್ಪೆಕ್ಟರ್ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟಿಸಿದ್ದು, ಹಾಗೂ ಏಪ್ರಿಲ್ 2023 ರಲ್ಲಿ ನಡೆದ ಸಂಖ್ಯಾಶಾಸ್ತ್ರೀಯ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಸದರಿ ಈ ಅರ್ಹತಾ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಹತಾ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.

Comments