Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ RSI(CAR/DAR) ರಿಸರ್ವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ತಾತ್ಕಾಲಿಕಆಯ್ಕೆ ಪಟ್ಟಿ ಪ್ರಕಟ
Published by: Sanju Shirol | Date:27 ಫೆಬ್ರುವರಿ 2021
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷ RSI(CAR/DAR) ಅಭ್ಯರ್ಥಿಗಳಿಗೆ ದಿನಾಂಕ: 03/01/2021 ರಂದು ರಿಸರ್ವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು, ಸದ್ಯ ಇದೀಗ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 

ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments