Loading..!

ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:29 ಎಪ್ರಿಲ್ 2025
not found

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ನಲ್ಲಿ ಖಾಲಿ ಇರುವ ನರ್ಸಿಂಗ್ ಬೋಧಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.


ಸಂಬಳದ ವಿವರ : ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.30,000/- ಸಂಬಳ ನೀಡಲಾಗುವುದು.


ವಯೋಮಿತಿ : 
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  35 ವರ್ಷಗಳು.
ವಯೋಮಿತಿ ಸಡಿಲಿಕೆ
• OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
• SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
• PwBD (UR & EWS) ಅಭ್ಯರ್ಥಿಗಳಿಗೆ: 10 ವರ್ಷಗಳು
• PwBD (OBC-NCL) ಅಭ್ಯರ್ಥಿಗಳಿಗೆ: 13 ವರ್ಷಗಳು
• PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು


ಶೈಕ್ಷಣಿಕ ಅರ್ಹತೆ : ಬಿಎಸ್ಸಿ, ಎಂಎಸ್ಸಿ,  ಡಿಪ್ಲೊಮಾ  ಪಾಸ್ ಆದವರು ಅರ್ಜಿ ಸಲ್ಲಿಸಬಹುದು


ಆಯ್ಕೆ ವಿಧಾನ : ಸಂದರ್ಶನ

ಅರ್ಜಿ ಸಲ್ಲಿಸುವ ವಿಳಾಸ :
Confluence, Opposite to Burnpur Post Office, Near Bharti Bhawan, P.O. Burnpur-713325, District: Paschim Bardhhaman, Asansol, West Bengal. (30-ಏಪ್ರಿಲ್-2025  ರ ಒಳಗಾಗಿ  ಪೋಸ್ಟ್, ಸ್ಪೀಡ್ ಪೋಸ್ಟ್ ಯಾವುದೇ ಇತರೆ ಸೌಲಭ್ಯದ ಮೂಲಕ ಸಲ್ಲಿಸಬೇಕು)


ಇ – ಮೇಲ್ ಐಡಿ : nursingtrainingschoolburnpur@gmail.com
( ಸಾಫ್ಟ್ ಪ್ರತಿಯನ್ನು 08-ಮೇ-2025 ಇ – ಮೇಲ್ ಐಡಿ  ಮೂಲಕ ಸಲ್ಲಿಸಬಹುದು )


ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.


ಪ್ರಮುಖ ದಿನಾಂಕಗಳು
• ಇ ಮೇಲ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-ಮೇ-2025
• ಸಂದರ್ಶನದ  ದಿನಾಂಕ: 09-ಮೇ -2025

Comments