ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ನಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಶೈಕ್ಷಣಿಕ ಅರ್ಹತೆ: SAIL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBBS ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 11-ಜೂನ್-2025 ರಂತೆ 69 ವರ್ಷಗಳು.
ವಯಸ್ಸಿನ ಸಡಿಲಿಕೆ:
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಮಾನದಂಡಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ
ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸವ ವಿಧಾನ :
ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು
ಸಂದರ್ಶನ ನಡೆಯುವ ಸ್ಥಳ :
ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ, (ಬಿಎಸ್‌ಪಿ ಮುಖ್ಯ ದ್ವಾರದ ಹತ್ತಿರ), ಭಿಲಾಯಿ ಸ್ಟೀಲ್ ಪ್ಲಾಂಟ್, ಭಿಲಾಯಿ-490001 11-ಜೂನ್-2025 ರಂದು
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 24-05-2025
ವಾಕ್-ಇನ್ ದಿನಾಂಕ: 11-ಜೂನ್-2025





Comments