Loading..!

ಸೈನಿಕ್ ಸ್ಕೂಲ್ ಬಿಜಾಪುರ ನೇಮಕಾತಿ 2025 : ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:30 ಸೆಪ್ಟೆಂಬರ್ 2025
Image not found

ಸೈನಿಕ್ ಸ್ಕೂಲ್ ಬಿಜಾಪುರವು 2025 ನೇ ಸಾಲಿನಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (LDC) ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 02 ಹುದ್ದೆಗಳ ಭರ್ತಿಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.


ಇಂದಿನ ಪ್ರಚಲಿತ ವಿದ್ಯಮಾನಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ 


ನೇಮಕಾತಿ ವಿವರಗಳು : 
ಇಲಾಖೆ ಹೆಸರು: ಸೈನಿಕ್ ಸ್ಕೂಲ್ ಬಿಜಾಪುರ
ಹುದ್ದೆಗಳ ಸಂಖ್ಯೆ: 02
ಹುದ್ದೆ ಹೆಸರು: ಲೋವರ್ ಡಿವಿಷನ್ ಕ್ಲರ್ಕ್ (LDC)
ಉದ್ಯೋಗ ಸ್ಥಳ: ವಿಜಯಪುರ, ಕರ್ನಾಟಕ
ಅಪ್ಲಿಕೇಶನ್ ಮೋಡ್: ಆಫ್‌ಲೈನ್


ವೇತನ ಶ್ರೇಣಿ : 
ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹19,900 – ₹63,200/- ರೂ ಗಳ ವರೆಗೆ ವೇತನವನ್ನು ನೀಡಲಾಗುತ್ತದೆ.


ವಯೋಮಿತಿ : 
- ಕನಿಷ್ಠ: 18 ವರ್ಷ
- ಗರಿಷ್ಠ: 50 ವರ್ಷ


ಶೈಕ್ಷಣಿಕ ಅರ್ಹತೆ : 
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ SSLC (10ನೇ ತರಗತಿ) ಪಾಸಾಗಿರಬೇಕು.


ಅರ್ಜಿ ಶುಲ್ಕ : 
- ಎಲ್ಲಾ ಅಭ್ಯರ್ಥಿಗಳಿಗೆ: ₹500/-
- ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ (DD)


ಆಯ್ಕೆ ವಿಧಾನ : 
- ಲಿಖಿತ ಪರೀಕ್ಷೆ
- ದಾಖಲೆ ಪರಿಶೀಲನೆ
- ಸಂದರ್ಶನ


ಅರ್ಜಿ ಸಲ್ಲಿಸುವ ವಿಳಾಸ : 
ಪ್ರಾಂಶುಪಾಲರು, ಸೈನಿಕ್ ಸ್ಕೂಲ್, ಬಿಜಾಪುರ – 586108


ಅರ್ಜಿ ಸಲ್ಲಿಸುವ ವಿಧಾನ
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.


ಪ್ರಮುಖ ದಿನಾಂಕಗಳು : 
- ಅರ್ಜಿ ಪ್ರಾರಂಭ ದಿನಾಂಕ: 27-ಸೆಪ್ಟೆಂಬರ್-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-ಅಕ್ಟೋಬರ್-2025


👉ಸೈನಿಕ್ ಸ್ಕೂಲ್‌ನಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಆಸಕ್ತರು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.

Comments