IBPS ನಿಂದ SBI ಕ್ಲರಿಕಲ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ
Published by: Rukmini Krushna Ganiger | Date:1 ಜುಲೈ 2021

- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿನ Junior Associates (Clerk) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಹುದ್ದೆಗಳಿಗೆ ನೇಮಕ ಮಾಡುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ಯಿಂದ Online Preliminary Exam Call Letter ನ್ನು ಡೌನ್ಲೋಡ್ ಮಾಡಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪರೀಕ್ಷಾ ಪತ್ರವನ್ನೂ ಡೌನ್ಲೋಡ್ ಮಾಡಿಕೊಳ್ಳಬಹುದು.





Comments