Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ
| Date:31 ಅಕ್ಟೋಬರ್ 2019
Image not found
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು. ಸ್ಟೇಟ್ ಬ್ಯಾಂಕ್ ಒಟ್ಟು 8904 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಮೇ 3, 2019ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು, ಅದರಂತೆಯೇ ಆಗಸ್ಟ್ 10 ಮತ್ತು ಸೆಪ್ಟೆಂಬರ್ 20ರಂದು ನಡೆದ ಪ್ರಮುಖ ಪರೀಕ್ಷೆಯ ಫಲಿತಾಂಶವು ಇದೀಗ ಪ್ರಕಟಗೊಂಡಿರುತ್ತದೆ.

ಅಭ್ಯರ್ಥಿಗಳು ತಮ್ಮ ಫಲಿತಾಂಶ ಚೆಕ್ ಮಾಡಿಕೊಳ್ಳುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನ ಕೆಳಭಾಗದಲ್ಲಿ ಲಭ್ಯವಿರುವ ಕರೆಂಟ್ ಓಪನಿಂಗ್ಸ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ರಿಕ್ರುಟ್ಮೆಂಟ್ ಆಫ್ ಜ್ಯೂನಿಯರ್ ಅಸೋಸಿಯೇಟ್ಸ್ ನ ಮುಂದಿರುವ ಫೈನಲ್ ರಿಸಲ್ಟ್ಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ಫೈನಲ್ ರಿಸಲ್ಟ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments