SSC 08 ನವೆಂಬರ್ 2023 2 years ago
Published by Yallamma G

ಸಿಬ್ಬಂದಿ ನೇಮಕಾತಿ ಆಯೋಗ(SSC)ದಿಂದ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸಿಬ್ಬಂದಿ ನೇಮಕಾತಿ ಆಯೋಗ(SSC)ದಿಂದ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸಿಬ್ಬಂದಿ ನೇಮಕಾತಿ ಆಯೋಗ (Staff Selection Commission) ವು 2024-25ನೇ ಸಾಲಿನ ಒಂದು ವರ್ಷದ ಅವಧಿಯಲ್ಲಿ ನಡೆಸುವ ಮಲ್ಟಿ ಟಾಸ್ಕ್oಗ್ ಸ್ಟಾಫ್, ಜೂನಿಯರ್ ಇಂಜಿನಿಯರ್, ಹವಾಲ್ದಾರ್, ಗ್ರೇಡ್-ಸಿ ಮತ್ತು ಜಿಡಿ ಕಾನ್ಸ್ ಟೇಬಲ್ ಸೇರಿದಂತೆ ವಿವಿಧ ನೇಮಕಾತಿ ಪರೀಕ್ಷೆಗಳ ವಾರ್ಷಿಕ ವೇಳಾಪಟ್ಟಿಯನ್ನು ಇದೀಗ ಇಲಾಖೆಯು ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ವಾರ್ಷಿಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments