Others 13 ಆಗಸ್ಟ್‍ 2024 2 years ago
Published by Yallamma G

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ(SSC)ದಿಂದ 17727 ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಇದೀಗ ಪ್ರಕಟ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ(SSC)ದಿಂದ 17727 ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ  ಇದೀಗ ಪ್ರಕಟ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 24/06/2024 ರಂದು 17727 Combined Graduate Level (CGL) (Group- B & C ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ನೇಮಕಾತಿಯ ಮೊದಲನೇ ಹಂತವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ಪರೀಕ್ಷಾ ದಿನಾಂಕವನ್ನು ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಇದೀಗ ಪ್ರಕಟಿಸಿದೆ, ಪರೀಕ್ಷೆಯನ್ನು 2024 ಸೆಪ್ಟೆಂಬರ್-9 ರಿಂದ 2024 ಸೆಪ್ಟೆಂಬರ್ 26 ರ ವರೆಗೆ ನಡೆಸಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.   

- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. 

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

User ಸೆಪ್ಟೆ. 16, 2024, 8:09 ಪೂರ್ವಾಹ್ನ