Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ(SSC)ದಿಂದ 17727 ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಇದೀಗ ಪ್ರಕಟ
Published by: Yallamma G | Date:13 ಆಗಸ್ಟ್ 2024
Image not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 24/06/2024 ರಂದು 17727 Combined Graduate Level (CGL) (Group- B & C ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ನೇಮಕಾತಿಯ ಮೊದಲನೇ ಹಂತವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ಪರೀಕ್ಷಾ ದಿನಾಂಕವನ್ನು ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಇದೀಗ ಪ್ರಕಟಿಸಿದೆ, ಪರೀಕ್ಷೆಯನ್ನು 2024 ಸೆಪ್ಟೆಂಬರ್-9 ರಿಂದ 2024 ಸೆಪ್ಟೆಂಬರ್ 26 ರ ವರೆಗೆ ನಡೆಸಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.   


- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. 

Comments