ಶೀಘ್ರದಲ್ಲೇ ಸಿಬ್ಬಂದಿ ನೇಮಕಾತಿ ಆಯೋಗದಿಂದ ಕಾನ್‌ಸ್ಟೆಬಲ್ (ಜಿಡಿ) ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ
Published by: Hanamant Katteppanavar | Date:16 ಎಪ್ರಿಲ್ 2021

ಸಿಬ್ಬಂದಿ ನೇಮಕಾತಿ ಆಯೋಗವು (SSC) CAPF, SSF ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಕಾರ್ಯನಿರ್ವಹಿಸಲು ಖಾಲಿ ಇರುವ ಕಾನ್‌ಸ್ಟೆಬಲ್ ಜಿಡಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, ಅರ್ಜಿ ಪ್ರಕ್ರಿಯೆಯು ಮೇ 2021 ತಿಂಗಳ ಮೊದಲ ವಾರದಲ್ಲಿ ಪ್ರಾರಂಭಗೊಳ್ಳುವುದೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
- ಈ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Comments