Loading..!

ಸಿಬ್ಬಂದಿ ನೇಮಕಾತಿ ಆಯೋಗ (SSC)ಯಿಂದ MTS ಅಂತಿಮ ಫಲಿತಾಂಶ ಇದೀಗ ಪ್ರಕಟಿಸಿದೆ
Published by: Yallamma G | Date:29 ಮಾರ್ಚ್ 2023
Image not found

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (SSC)ದಿಂದ  ಖಾಲಿ ಇರುವ MTS ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಬಿಡುಗಡೆ ಮಾಡಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

Comments