Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಅಂಚೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
Published by: Basavaraj Halli | Date:18 ಡಿಸೆಂಬರ್ 2020
not found
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಅಧಿಸೂಚಿಸಲಾದ ಅಂಚೆ ಇಲಾಖೆಯಲ್ಲಿ ಹಾಗೂ ವಿವಿಧ ಕೇಂದ್ರ ಸರ್ಕಾರಿ ಕಚೇರಿಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 15 ಡಿಸೆಂಬರ್ 2020 ಕೊನೆಯ ದಿನವಾಗಿತ್ತು.

ಪ್ರಸ್ತುತ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿ ಪ್ರಕಟಣೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸಲು ದಿನಾಂಕ 19 ಡಿಸೆಂಬರ್ 2020 ಕೊನೆಯ ದಿನವಾಗಿದೆ. 

ಅರ್ಹ ಪಿಯುಸಿ ಪಾಸಾದ ಅಭ್ಯರ್ಥಿಗಳು ಕೂಡಲೇ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ನೇಮಕಾತಿಯ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ಅನ್ನು ಪಡೆಯಬಹುದಾಗಿದೆ 

 


Comments

Nagu Virat ಡಿಸೆಂ. 18, 2020, 9:35 ಪೂರ್ವಾಹ್ನ