Others 08 ಫೆಬ್ರವರಿ 2023 3 years ago
Published by Tajabi Pathan

ಕೇಂದ್ರ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ಪರೀಕ್ಷಾ ದಿನಾಂಕವನ್ನು ವೇಳಾಪಟ್ಟಿಯೊಂದಿಗೆ ಇದೀಗ ಪ್ರಕಟಿಸಿದೆ

ಕೇಂದ್ರ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ಪರೀಕ್ಷಾ ದಿನಾಂಕವನ್ನು ವೇಳಾಪಟ್ಟಿಯೊಂದಿಗೆ ಇದೀಗ ಪ್ರಕಟಿಸಿದೆ

ಕೇಂದ್ರ ಲೋಕಸೇವಾ ಆಯೋಗದ ಸಂಯೋಜಿತ ಪದವಿ ಮಟ್ಟದ ಪರೀಕ್ಷೆ (Combined Graduate Level Examination) Tier-I ಪರೀಕ್ಷೆಯುಪೂರ್ಣಗೊಂಡಿದ್ದು, Tier-I ನಲ್ಲಿ ಪಾಸಾದ ಅಭ್ಯರ್ಥಿಗಳಿಗೆ Tier-II  ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಸಂಯೋಜಿತ ಹೈಯರ್ ಸೆಕೆಂಡರಿ ಮಟ್ಟ( Combined Higher Secondary Level) ಹುದ್ದೆಗಳ ನೇಮಕಾತಿಗಾಗಿ 18/01/2023 ರಂದು ಅರ್ಜಿ ಆಹ್ವಾನಿಸಲಾಗಿತ್ತು. 
ಸಂಯೋಜಿತ ಹೈಯರ್ ಸೆಕೆಂಡರಿ ಮಟ್ಟ(CHSL) ಹುದ್ದೆಗಳ ನೇಮಕಾತಿಗಾಗಿ  Tier-I ಪರೀಕ್ಷೆಯ ವೇಳಾಪಟ್ಟಿಯನ್ನು ಕೇಂದ್ರ ಲೋಕಸೇವಾ ಆಯೋಗವು ಪ್ರಕಟಿಸಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments