UAS ಸಹಾಯಕ ಕಮ್ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಮರು ಲಿಖಿತ ಪರೀಕ್ಷೆ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:1 ಡಿಸೆಂಬರ್ 2022

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿನ ಸಹಾಯಕ ಮತ್ತು ಸಹಾಯಕ ಕಮ್ ಕಂಪ್ಯೂಟರ ಆಪರೇಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಮರು ನಡೆಸಲಾಗುವುದು. ಲಿಖಿತ ಪರೀಕ್ಷೆ ನಡೆಸುವ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುತ್ತದೆ.

Comments