Life is like this loading!

We've to prepare well to perform better

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ / ಸಹಾಯಕ-ಕಂ-ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಲಿಖಿತ ಪರೀಕ್ಷಾ ವೇಳಾಪಟ್ಟಿ ಪ್ರಕಟ
Published by: Savita Halli | Date:5 ಮಾರ್ಚ್ 2022
Image not found
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ  ವಿವಿಧ ಸಹಾಯಕ / ಸಹಾಯಕ - ಕಂ - ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ 2020 ರಲ್ಲಿ ಅಧಿಸೂಚನೆಯನ್ನು ಪ್ರಕಟಿಸಿತ್ತು. ಈ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನೇಮಕಾತಿಯ ಮುಂದಿನ ಪ್ರಕ್ರಿಯೆಗಳಿಗೆ ಅರ್ಹತೆಯನ್ನು ಪಡೆಯಲು ಕಡ್ಡಾಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 20/03/2022 ರಂದು ನಿಗದಿಪಡಿಸಿ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ. 

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ವೀಕ್ಷಿಸಬಹುದು.

Comments