Loading..!

ಕೃಷಿ ವಿಶ್ವವಿದ್ಯಾಲಯ ಧಾರವಾಡದ ಸಹಾಯಕ ಮತ್ತು ಸಹಾಯಕ-ಕಂ-ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಯ ಕುರಿತು ಪ್ರಮುಖ ಮಾಹಿತಿ
Published by: Basavaraj Halli | Date:28 ಜೂನ್ 2020
not found
ಧಾರವಾಡ ಕೃಷಿ ವಿಶ್ವವಿದ್ಯಾಲಯ ದಲ್ಲಿ ಖಾಲಿ ಇರುವ ಸಹಾಯಕ ಮತ್ತು ಸಹಾಯಕ-ಕಂ-ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ದಿನಾಂಕ 11 09 2015 ಮತ್ತು 15 10 2018 ರಂದು ನೇಮಕಾತಿಯ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಲಾಗಿತ್ತು, ಇತ್ತೀಚಿಗೆ ವಿಶ್ವ ವಿದ್ಯಾಲಯವು ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು, ಪ್ರಸ್ತುತ ಅಭ್ಯರ್ಥಿಗಳಿಗೆ ತಮ್ಮ ಎಲ್ಲ ಮೂಲ ದಾಖಲೆಗಳ scanned copy ಗಳನ್ನು ಇಮೇಲ್ ಮಾಡಲು ವಿಶ್ವ ವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ, ಅಭ್ಯಥಿಗಳು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

* ದಾಖಲೆಗಳನ್ನು ಕಳುಹಿಸದ ಅಭ್ಯರ್ಥಿಗಳನ್ನು ನೇಮಕಾತಿಯಿಂದ ಕೈಬಿಡಲಾಗುವದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Comments