ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ / ಸಹಾಯಕ ವ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ
Published by: Basavaraj Halli | Date:4 ಫೆಬ್ರುವರಿ 2020

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ / ಸಹಾಯಕ ವ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 09 ಫೆಬ್ರುವರಿ 2020 ಭಾನುವಾರದ ನಿಗದಿ ಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ. ಪರೀಕ್ಷೆಗೆ ಹೊಸದಾಗಿ ನಿಗದಿಪಡಿಸಿದ ದಿನಾಂಕ ದಿನಾಂಕವನ್ನು ನಂತರ ತಿಳಿಸಲಾಗುವುದೆಂದು ವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.





Comments