Loading..!

ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ
Published by: Siddaram Halli | Date:30 ಜನವರಿ 2020
not found
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯಲ್ಲಿ ದಿನಾಂಕ 31 ಡಿಸೆಂಬರ್ 2019ರಂದು ವಿವಿಧ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಸದರಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 29 ಜನವರಿ 2020 ನ್ನು ವಿಸ್ತರಿಸಿ ದಿನಾಂಕ 08 ಫೆಬ್ರವರಿ 2020ರ ಮಧ್ಯಾಹ್ನ 01:00 ಗಂಟೆ ಒಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವಿಯರ ಮತ್ತು ಅಧಿಸೂಚನೆಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿ ಪಡೆಯಬಹುದು.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments