Loading..!

ಕೇಂದ್ರ ಲೋಕಸೇವಾ ಆಯೋಗದ(UPSC)ದಿಂದ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ | ಇಲ್ಲಿದೆ ಸಂಪೂರ್ಣ ವಿವರ
Published by: Yallamma G | Date:4 ಜನವರಿ 2024
not found

ಕೇಂದ್ರ ಲೋಕಸೇವಾ ಆಯೋಗ(UPSC) 2024 ನೇ ಸಾಲಿನ ಒಂದು ವರ್ಷದ ಅವಧಿಯಲ್ಲಿ ನಡೆಸುವ ಇಂಜಿನಿಯರ್ಬ್ ಸರ್ವಿಸ್, CISF, ಇಂಡಿಯನ್ ಫಾರೆಸ್ಟ್ ಸರ್ವಿಸ್, ಸೆಂಟ್ರಲ್ ಆರ್ಮ್ಡ್ ಪೊಲೀಸ್ ಪೋರ್ಸ್ ಮತ್ತು ಸಿವಿಲ್ ಸರ್ವಿಸ್ ಸೇರಿದಂತ್ತೆ ವಿವಿಧ ನೇಮಕಾತಿ ಪರೀಕ್ಷೆಗಳ ವಾರ್ಷಿಕ ವೇಳಾಪಟ್ಟಿಯನ್ನು ಇದೀಗ UPSC ಇಲಾಖೆಯು ಪ್ರಕಟಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ವಾರ್ಷಿಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.      

Comments