Others 13 ಜುಲೈ 2019 7 years ago

ಕೇಂದ್ರ ನಾಗರಿಕ ಸೇವಾ ಪರೀಕ್ಷೆ(ಯುಪಿಎಸ್‌ಸಿ)ಯ ಪ್ರಿಲಿಮ್ಸ್‌ ಫಲಿತಾಂಶವು ಪ್ರಕಟಗೊಂಡಿದೆ.

ಕೇಂದ್ರ ನಾಗರಿಕ ಸೇವಾ ಪರೀಕ್ಷೆ(ಯುಪಿಎಸ್‌ಸಿ)ಯ ಪ್ರಿಲಿಮ್ಸ್‌ ಫಲಿತಾಂಶವು ಪ್ರಕಟಗೊಂಡಿದೆ.
ಯುಪಿಎಸ್‌ಸಿ ಪ್ರಿಲಿಮ್ಸ್‌ 2019: ಫಲಿತಾಂಶ ಪ್ರಕಟ ಕೇಂದ್ರ ಲೋಕಸೇವಾ ಆಯೋಗವು 2019 ನೇ ಸಾಲಿನ ಪ್ರಾಥಮಿಕ (ಪ್ರಿಲಿಮ್ಸ್‌) ಪರೀಕ್ಷೆ ಬರೆದ ಅಭ್ಯರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದೆ. ಕೇಂದ್ರ ಲೋಕಸೇವಾ ಆಯೋಗದ ಪ್ರಾಥಮಿಕ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಕ್ಲಿಕ್ ಮಾಡುವ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಯುಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಭೇಟಿ ನೀಡಬಹುದು. ಪ್ರಿಲಿಮ್ಸ್-2019 ಪರೀಕ್ಷೆ ನಡೆದ ದಿನಾಂಕ - Civil Services (Preliminary) Examination-2019 on 02.06.2019 (Sunday)
Official Notifications & Links
to download results sheet from upsc
Official notification attachment
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments