Loading..!

ಕೇಂದ್ರ ಲೋಕಸೇವಾ ಆಯೋಗದಿಂದ IAS ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರಗಳು ಇದೀಗ ಪ್ರಕಟ
Published by: Bhagya R K | Date:7 ಜೂನ್ 2024
not found

ಕರ್ನಾಟಕ ಲೋಕಸೇವಾ ಆಯೋಗ (UPSC) ದಿಂದ ಸಿವಿಲ್ ಸರ್ವಿಸ್ ಎಕ್ಸಾಮಿನೇಷನ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಯ ಮೊದಲನೇ  ಹಂತವಾದ ಲಿಖಿತ ಪರೀಕ್ಷೆಯನ್ನು ನಡೆಸಲು ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ನಡೆಯುವ ದಿನಾಂಕ ಜೂನ್-16, 2024. ಇದೀಗ ಪ್ರವೇಶ ಪತ್ರಗಳನ್ನು ಕರ್ನಾಟಕ ಲೋಕಸೇವಾ ಆಯೋಗ (UPSC) ಜಾಲತಾಣದಲ್ಲಿ ಬಿಡುಗಡೆ ಗೊಳಿಸಿದ್ದು, ಅಭ್ಯರ್ಥಿಗಳು ತಮ್ಮ Username & Passwordನ್ನು ಉಪಯೋಗಿಸಿಕೊಂಡು ಪ್ರವೇಶ ಪತ್ರ (Admit Card) ವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.


* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Comments