Loading..!

ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:5 ಫೆಬ್ರುವರಿ 2025
Image not found

ವಿಜಯನಗರ ಜಿಲ್ಲೆಯ ಸ್ವಚ್ಛ ಭರತ್ ಮಿಷನ್ ಮತ್ತು ಜಲ ಜೀವನ್ ಮಿಷನ್ ವಿವಿಧ ಘಟಕಾಂಶಗಳ ಅನುಷ್ಠಾನಕ್ಕೆ ಜಿಲ್ಲೆಯಲ್ಲಿ Water Sanitation & Hygiene (WASH) Project Management Units (PMUs) . PMU ನಲ್ಲಿ SBM(G) ಯೋಜನೆಯಡಿ ಜಿಲ್ಲಾ ಪಂಚಾಯತ್‌ಗಳಲ್ಲಿ ಖಾಲಿಯಿರುವ 4 ಅಕೌಂಟೆಂಟ್, ಡೇಟಾ ಎಂಟ್ರಿ ಆಪರೇಟರ್, HRD ಮತ್ತು IEC ಸ್ಪೆಶಲಿಸ್ಟ್ ಸೇರಿದಂತೆ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 


ಹುದ್ದೆಗಳ ವಿವರ:
IEC Specialist : 1
HRD/Capacity Building Specialist : 1
Accountant : 1
Data Entry Operator : 1


ಶೈಕ್ಷಣಿಕ ಅರ್ಹತೆ:
ಐಇಸಿ ಸ್ಪೆಷಲಿಸ್ಟ್: ಪೋಸ್ಟ್ ಗ್ರಾಜುಯೇಷನ್
ಎಚ್‌ಆರ್‌ಡಿ/ಕ್ಯಾಪಾಸಿಟಿ ಬಿಲ್ಡಿಂಗ್ ಸ್ಪೆಷಲಿಸ್ಟ್: ಪೋಸ್ಟ್ ಗ್ರಾಜುಯೇಷನ್, ಎಂಎಸ್‌ಡಬ್ಲ್ಯೂ, ಎಂಎ
ಅಕೌಂಟೆಂಟ್: ಸಿಎ, ಬಿಕಾಂ, ಬಿಬಿಎಮ್, ಸ್ನಾತಕೋತ್ತರ ಪದವಿ
ಡೇಟಾ ಎಂಟ್ರಿ ಆಪರೇಟರ್: ಡಿಗ್ರಿ 


ವಯೋಮಿತಿ:
ಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷವಾಗಿರಬೇಕು.


ಆಯ್ಕೆ ವಿಧಾನ:
ಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


ರ್ಜಿ ಸಲ್ಲಿಸುವ ವಿಧಾನ:
1. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆಗಳನ್ನು ಪರಿಶೀಲಿಸಿ.
2. ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ.
3. ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
4. ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
5. ಅರ್ಜಿ ಸಲ್ಲಿಸಿದ ನಂತರ, ಅರ್ಜಿ ಸಂಖ್ಯೆಯನ್ನು ಸಂರಕ್ಷಿಸಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: ಫೆಬ್ರವರಿ 4, 2025 
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಫೆಬ್ರವರಿ 11, 2025

Comments