ಕರ್ನಾಟಕದಲ್ಲಿನ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 17,00 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ನೇಮಕಾತಿ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
* ಈ ಕುರಿತು ಮಾನ್ಯ ಮುಖ್ಯಮಂತ್ರಿ ಅವರು ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.
Others
10 ಸೆಪ್ಟೆಂಬರ್ 2023
3 years ago
Published by Yallamma G
Gajendra T Gaja
11 ಸೆಪ್ಟೆಂಬರ್ 2023, 09:27 ಪೂರ್ವಾಹ್ನNotification news paper add ಬಂದಿಲ್ಲ.