ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2026: ವಿವಿಧ ಹುದ್ದೆಗೆ ಆನ್‌ಲೈನ್ ಅರ್ಜಿ ಆಹ್ವಾನ! ₹29,000+ ವೇತನ.
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL) ಪುರುಷ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಜಿಎನ್ಎಂ ಡಿಪ್ಲೊಮಾ ಪಾಸಾದವರು ಅಕ್ಟೋಬರ್ 3ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಭಾರತ ಸರ್ಕಾರದ ಬಂದರು, ಹಡಗು ಮತ್ತು ಜಲಮಾರ್ಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ …
Read notification