ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:26 ಎಪ್ರಿಲ್ 2020

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ 11-05-2020 ರ ಒಳಗಾಗಿ ಸಲ್ಲಿಸಬೆಕು. * ಹುದ್ದೆಗಳ ವಿವರ : - ಮಾನವ ಸಂಪನ್ಮೂಲ ಅಭಿವೃದ್ಧಿ - ಮಾಹಿತಿ ಶಿಕ್ಷಣ ಹಾಗೂ ಸಂವಹನ - ನೈರ್ಮಲ್ಯ ಹಾಗೂ ಶುಚಿತ್ವ - ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ - ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ
No. of posts: 10
Application Start Date: 22 ಎಪ್ರಿಲ್ 2020
Application End Date: 11 ಮೇ 2020
Pay Scale: - ವೇತನ 22,000 /-ರೂ
- ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗೆ ಲಿಂಕ್ ಮೂಲಕ ನೀಡಿರುವ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
- ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗೆ ಲಿಂಕ್ ಮೂಲಕ ನೀಡಿರುವ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,





Comments