FSNL ನೇಮಕಾತಿ 2025: ಮೇಲ್ವಿಚಾರಕರು ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಖಿಲ ಭಾರತ ಮಟ್ಟದಲ್ಲಿ ಸರ್ಕಾರಿ ಉದ್ಯೋಗವನ್ನು ಆಶಿಸುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಅವಕಾಶ! ಫೆರೋ ಸ್ಕ್ರಾಪ್ ನಿಗಮ್ ಲಿಮಿಟೆಡ್ (FSNL) 2025ರ ನೇಮಕಾತಿ ಅಧಿಸೂಚನೆ ಪ್ರಕಾರ, ಒಟ್ಟು 50 ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು …
Read notification