ಭಾರತೀಯ ವಿಮಾನ ನಿಲ್ದಾಣಗಳಲ್ಲಿ 542 ಹುದ್ದೆಗಳ ನೇಮಕಾತಿ
| Date:5 ಜನವರಿ 2019

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ದಲ್ಲಿನ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
1.ಜ್ಯೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್ - ಸಿವಿಲ್) - 100
2. ಜ್ಯೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್ - ಎಲೆಕ್ಟ್ರಿಕಲ್) - 100
3.ಜ್ಯೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) - 330
4.ಜ್ಯೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) - 12

No. of posts: 542
Application Start Date: 22 ಮಾರ್ಚ್ 2018
Application End Date: 27 ಎಪ್ರಿಲ್ 2018
Last Date for Payment: 2 ಮೇ 2018
Qualification: ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಬಿಎ ಪದವಿ ಪಡೆದಿರಬೇಕು
Fee: ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 300 ರೂ ನಿಗದಿ ಮಾಡಲಾಗಿದೆ. ಪ.ಜಾ, ಪ.ಪಂ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit: ಸಾಮಾನ್ಯ ವರ್ಗದವರಿಗೆ 27 ವರ್ಷ, ಹಿಂದುಳಿದ ವರ್ಗದವರಿಗೆ 30 ವರ್ಷ, ಪ.ಜಾ, ಪ.ಪಂ ದವರಿಗೆ 32 ವರ್ಷ ನಿಗದಿ ಮಾಡಲಾಗಿದೆ

Comments