Loading..!

ಮೈಸೂರು ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಸೇವಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:5 ಜನವರಿ 2019
not found
No. of posts:  39
Application Start Date:  27 ಜೂನ್ 2018
Application End Date:  26 ಜುಲೈ 2018
Work Location:  ಮೈಸೂರು ನ್ಯಾಯಾಂಗ ಘಟಕ
Selection Procedure: ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಹತ್ತು ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

* ಸಂದರ್ಶನವು 10 ಅಂಕಗಳನ್ನೊಳಗೊಂಡರುತ್ತದೆ
Qualification: ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು
Fee: ಸಾಮಾನ್ಯ ಅಭ್ಯರ್ಥಿಗಳಿಗೆ 200/- ರೂಪಾಯಿಗಳು
2A/2B/3A/3B ಅಭ್ಯರ್ಥಿಗಳಿಗೆ 100/- ರೂಪಾಯಿಗಳು
SC/ST/CAT-1 ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲಾ
Age Limit: .
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು

ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: 17000-400-18600-450-20400-500-22400-550-24600-600-27000-650-28950
for official notification

Comments