Loading..!

ಬೆಂಗಳೂರು ಗ್ರಾಮಾಂತರ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ
| Date:5 ಜನವರಿ 2019
not found
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಯು ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಪಡೆಯುವ ವಿಳಾಸ : ಜಿಲ್ಲಾಧಿಕಾರಿಗಳ ಕೋಶ ಅಥವಾ ನೆಲಮಂಗಲ ಪುರಸಭೆಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಯೋಜನ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ದಿಕೋಶ, ಜಿಲ್ಲಾಧಿಕಾರಿಗಳ ಕಾರ್ಯಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಪೋಡಿಯಂ ಬ್ಲಾಕ್, 1ನೇ ಮಹಡಿ, ಬೆಂಗಳೂರು- 560001 ಇಲ್ಲಿಗೆ ಸಲ್ಲಿಸಲು ತಿಳಿಸಿದೆ.
No. of posts:  48
Application Start Date:  17 ಮಾರ್ಚ್ 2018
Application End Date:  31 ಮಾರ್ಚ್ 2018
Qualification: ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಆದರೆ ಕನ್ನಡ ಮಾತನಾಡಲು ಗೊತ್ತಿರಬೇಕು
Age Limit: ಗರಿಷ್ಠ 45 ವರ್ಷ ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,

Comments