Loading..!

ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ

|
ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
ಅರ್ಜಿಗಳನ್ನು ಆನ್-ಲೈನ್ (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
Job Overview
No. of posts
38
Start Date
22 ಫೆಬ್ರುವರಿ 2018
End Date
17 ಮಾರ್ಚ್ 2018
Last Payment
19 ಮಾರ್ಚ್ 2018
Employment Type
FULL_TIME
Organization
KPSC Vaani (Website)
Location
ಕರ್ನಾಟಕ ರಾಜ್ಯ, KA,
Selection Procedure:
ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ,
ಲಿಖಿತ ಪರೀಕ್ಷೆ,
ಮೌಖಿಕ ಪರೀಕ್ಷೆ,
ವೈದ್ಯಕೀಯ ಪರೀಕ್ಷೆ.
Qualification:
ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 17.03.2018ಕ್ಕೆ ಹೊಂದಿರಬೇಕು.
Fee:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ¸ ಸೇರಿದ ಅಭ್ಯರ್ಥಿಗಳಿಗೆ 100/-

ನಿಗದಿತ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಸ್ಥಳೀಯ ಅಂಚೆ ಕಛೇರಿಯ ಅಧಿಕೃತ ಶಾಖೆಗಳಲ್ಲಿ ಕಛೇರಿಯ
ವೇಳೆಯಲ್ಲಿ ಚಲನ್ ನೀಡಿ ಪಾವತಿಸಬೇಕು.
Age Limit:
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 17.03.2018 ಕ್ಕೆ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.
Official Notification

Comments