ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
| Date:5 ಜನವರಿ 2019

ಅರ್ಜಿಗಳನ್ನು ಆನ್-ಲೈನ್ (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
No. of posts: 38
Application Start Date: 22 ಫೆಬ್ರುವರಿ 2018
Application End Date: 17 ಮಾರ್ಚ್ 2018
Last Date for Payment: 19 ಮಾರ್ಚ್ 2018
Selection Procedure: ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ,
ಲಿಖಿತ ಪರೀಕ್ಷೆ,
ಮೌಖಿಕ ಪರೀಕ್ಷೆ,
ವೈದ್ಯಕೀಯ ಪರೀಕ್ಷೆ.
ಲಿಖಿತ ಪರೀಕ್ಷೆ,
ಮೌಖಿಕ ಪರೀಕ್ಷೆ,
ವೈದ್ಯಕೀಯ ಪರೀಕ್ಷೆ.
Qualification: ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 17.03.2018ಕ್ಕೆ ಹೊಂದಿರಬೇಕು.
Fee: ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ¸ ಸೇರಿದ ಅಭ್ಯರ್ಥಿಗಳಿಗೆ 100/-
ನಿಗದಿತ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಸ್ಥಳೀಯ ಅಂಚೆ ಕಛೇರಿಯ ಅಧಿಕೃತ ಶಾಖೆಗಳಲ್ಲಿ ಕಛೇರಿಯ
ವೇಳೆಯಲ್ಲಿ ಚಲನ್ ನೀಡಿ ಪಾವತಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ¸ ಸೇರಿದ ಅಭ್ಯರ್ಥಿಗಳಿಗೆ 100/-
ನಿಗದಿತ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಸ್ಥಳೀಯ ಅಂಚೆ ಕಛೇರಿಯ ಅಧಿಕೃತ ಶಾಖೆಗಳಲ್ಲಿ ಕಛೇರಿಯ
ವೇಳೆಯಲ್ಲಿ ಚಲನ್ ನೀಡಿ ಪಾವತಿಸಬೇಕು.
Age Limit: ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 17.03.2018 ಕ್ಕೆ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ ರಾಜ್ಯ, KA,

Comments