Loading..!

ಏರ್ ಇಂಡಿಯಾ ಕಂಪನಿಯ ಅಧೀನ ಸಂಸ್ಥೆಯಾಗಿರುವ ಅಲೈಯನ್ಸ್ ಏರ್ ಏವಿಯೇಶನ್ ಲಿಮಿಟೆಡ್ (ಎಎಎಎಲ್) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
Tags: Degree
Published by: Rukmini Krushna Ganiger | Date:7 ಡಿಸೆಂಬರ್ 2021
not found
- ಏರ್ ಇಂಡಿಯಾ ಕಂಪನಿಯ ಅಧೀನ ಸಂಸ್ಥೆಯಾಗಿರುವ ಅಲೈಯನ್ಸ್ ಏರ್ ಏವಿಯೇಶನ್ ಲಿಮಿಟೆಡ್ (ಎಎಎಎಲ್) ನಲ್ಲಿ 40 ಸೂಪರ್‌ವೈಸರ್ ಸೆಕ್ಯುರಿಟಿ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇದೆ ದಿನಾಂಕ : 15 /ಡಿಸೆಂಬರ್ / 2021 ಮತ್ತು 16/ಡಿಸೆಂಬರ್/2021 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:30 ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು.
No. of posts:  40
Application Start Date:  7 ಡಿಸೆಂಬರ್ 2021
Application End Date:  15 ಡಿಸೆಂಬರ್ 2021
Work Location:  India
Selection Procedure: - ಆಸಕ್ತ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುತ್ತಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
Qualification: - ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: - ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಡಿಡಿ(DD) ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
Age Limit:
- ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

 
Pay Scale: - ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 22,371/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the Official Notification

Comments

Anil Kunapalli ಡಿಸೆಂ. 10, 2021, 10:29 ಪೂರ್ವಾಹ್ನ