ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:7 ಆಗಸ್ಟ್ 2020

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿಯಿರುವ ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಹಾಗೂ ಅರ್ಜಿಯನ್ನು ಸಲ್ಲಿಸಲು 02-09-2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ಕಿರಿಯ ಕಾರ್ಯನಿರ್ವಾಹಕ (ಸಿವಿಲ್)
- ಕಿರಿಯ ಕಾರ್ಯನಿರ್ವಾಹಕ (ವಿದ್ಯುತ್)
- ಕಿರಿಯ ಕಾರ್ಯನಿರ್ವಾಹಕ (ಎಲೆಕ್ಟ್ರಾನಿಕ್ಸ್)
No. of posts: 180
Application Start Date: 7 ಆಗಸ್ಟ್ 2020
Application End Date: 2 ಸೆಪ್ಟೆಂಬರ್ 2020
Selection Procedure:
- GATE ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿ
- ಡಾಕ್ಯುಮೆಂಟ್ ಪರಿಶೀಲನೆ
Qualification:
- ಜೂನಿಯರ್ ಎಕ್ಸಿಕ್ಯೂಟಿವ್ (ಸಿವಿಲ್) - ಸಿವಿಲ್ ಎಂಜಿನಿಯರಿಂಗ್ ನಲ್ಲಿ / ತಂತ್ರಜ್ಞಾನದಲ್ಲಿ ಪದವಿ
- ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್) - ಸಿವಿಲ್ ಎಂಜಿನಿಯರಿಂಗ್ ನಲ್ಲಿ / ತಂತ್ರಜ್ಞಾನದಲ್ಲಿ ಪದವಿ
- ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) - ಎಲೆಕ್ಟ್ರಾನಿಕ್ಸ್ / ಟೆಲಿಕಮ್ಯುನಿಕೇಶನ್ಸ್ / ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ನಲ್ಲಿ ತಂತ್ರಜ್ಞಾನದಲ್ಲಿ ಪದವಿಯನ್ನು ಹೊಂದಿರಬೇಕು. ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
Fee:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - ರೂ. 300 / -
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ
Age Limit:
- ಗರಿಷ್ಠ 27 ವರ್ಷಗಳು
- OBC ವರ್ಗದವರಿಗೆ 30 ವರ್ಷಗಳು
- ಎಸ್‌ಸಿ/ಎಸ್‌ಟಿ ವರ್ಗದವರಿಗೆ 32 ವರ್ಷಗಳು
- PWD ವರ್ಗದವರಿಗೆ 37 ವರ್ಷಗಳು
* ವಯೋಮಿತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ನೋಡಿ.
Pay Scale: - ರೂ 40,000 / - ರಿಂದ 1,40,000 / -





Comments