ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Hanamant Katteppanavar | Date:17 ಡಿಸೆಂಬರ್ 2020

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 180 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 180
Application End Date: 31 ಡಿಸೆಂಬರ್ 2020
Selection Procedure: - ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಮೂಲ ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಪದವಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
- ಸಾಮಾನ್ಯ/ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1000/-ರೂ ಗಳು ಮತ್ತು
- ಪ.ಜಾ/ಪ.ಪಂದ ಅಭ್ಯರ್ಥಿಗಳು - 170/-ರೂ ಗಳ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit: - ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳನ್ನು ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಹಾಗೂ ಗರಿಷ್ಠ- 26 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
Pay Scale: - ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ- 9,000/- ರೂ ಗಳಿಂದ 15,000/-ರೂ ವರೆಗೆ ವೇತನವನ್ನು ನೀಡಲಾಗುತ್ತದೆ.





Comments