ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ496 ಜೂನಿಯರ್ ಎಕ್ಸಿಕ್ಯೂಟಿವ್ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30-11-2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆಗಳ ವಿವರ : 496
ಸಾಮಾನ್ಯ ಅಭ್ಯರ್ಥಿಗಳಿಗೆ : 199
EWS ಅಭ್ಯರ್ಥಿಗಳಿಗೆ : 49
OBC ಅಭ್ಯರ್ಥಿಗಳಿಗೆ : 140
SC ಅಭ್ಯರ್ಥಿಗಳಿಗೆ :75
ST ಅಭ್ಯರ್ಥಿಗಳಿಗೆ : 33
- ಸಾಮಾನ್ಯ/ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1000/-ರೂ ಗಳು ಮತ್ತು
- SC/ST/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
- ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು
SC/ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 40000-140000/- ಮಾಸಿಕ ವೇತನ ನೀಡಲಾಗುತ್ತದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments