Loading..!

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:22 ಡಿಸೆಂಬರ್ 2023
not found

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 119 ಜೂನಿಯರ್ ಅಸಿಸ್ಟೆಂಟ್, ಜೂನಿಯರ್ ಅಸಿಸ್ಟೆಂಟ್ (ಆಫೀಸ್) ಸೀನಿಯರ್ ಅಸಿಸ್ಟೆಂಟ್ (ಎಲೆಕ್ಟ್ರಾನಿಕ್ಸ್) ಮತ್ತು ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 26-ಜನೆವರಿ-2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 119 
ಜೂನಿಯರ್ ಅಸಿಸ್ಟೆಂಟ್ (ಫೈರ್ ಸರ್ವಿಸ್) - 73
ಜೂನಿಯರ್ ಅಸಿಸ್ಟೆಂಟ್ (ಆಫೀಸ್) - 02
ಸೀನಿಯರ್ ಅಸಿಸ್ಟೆಂಟ್ (ಎಲೆಕ್ಟ್ರಾನಿಕ್ಸ್) - 25
ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) - 19

No. of posts:  119
Application Start Date:  22 ಡಿಸೆಂಬರ್ 2023
Application End Date:  26 ಜನವರಿ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮೂಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು SSLC/ B.Com/ PUC/ Diploma / Engineering ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Fee:

- ಸಾಮಾನ್ಯ/ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1000/-ರೂ ಗಳು ಮತ್ತು  
- SC/ST/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree

Comments