ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ64 ಸೀನಿಯರ್ ಅಸಿಸ್ಟೆಂಟ್ ಮತ್ತು ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10-02-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 64
01 Senior Assistant (Electronics) : 14
02 Senior Assistant (Operations) : 02
03 Senior Assistant (Accounts) : 05
04 Junior Assistant (Fire Services) : 43
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನ ನೀಡಲಾಗುತ್ತದೆ.
Senior Assistant (Electronics) -36,000-1,10,000/-
Senior Assistant (Operations) -36,000-1,10,000/-
Senior Assistant (Accounts) -36,000-1,10,000/-
Junior Assistant (Fire Service) -31,000-92,000/-
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.




Comments